Bible Quiz in Kannada Topic wise: 08 || ಕನ್ನಡ ಬೈಬಲ್ ಕ್ವಿಜ್ (ಇದನ್ನು ಯಾರು ಹೇಳಿದರು?)

1➤ “ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು”

1 point

2➤ “ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ?”

1 point

3➤ “ಇವನನ್ನು ಆರೈಕೆ ಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚ ಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು”

1 point

4➤ “ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ”

1 point

5➤ “ನಿನಗೆ ಬರೆಯತಕ್ಕ ಅನೇಕ ಸಂಗತಿಗಳಿದ್ದವು, ಆದರೆ ಮಸಿ ಲೇಖನಿಗಳನ್ನು ತೆಗೆದುಕೊಂಡು ಬರೆಯುವದಕ್ಕೆ ನನಗಿಷ್ಟವಿಲ್ಲ”

1 point

6➤ “ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದನ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ”

1 point

7➤ “ನಾನು ಆದಿಯೂ ಅಂತ್ಯವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನು ಆಗಿದ್ದೇನೆ”

1 point

8➤ “ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು”

1 point

9➤ “ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು”

1 point

10➤ “ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ. ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ”

1 point

You Got